ಕಂಠೀರವ ಸ್ಟುಡಿಯೋದಲ್ಲಿಂದು ನಟ ಪುನೀತ್ ರಾಜ್‌ಕುಮಾರ್ ಪುಣ್ಯತಿಥಿ ಪ್ರಯುಕ್ತ ಪತ್ನಿ ಅಶ್ವಿನಿ ಹಾಗೂ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು.