ಕಲಬುರಗಿ:ಭಾರತೀಯ ರೈಲ್ವೆಯ ಖಾಸಗೀಕರಣವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಸೋಮವಾರ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಕಾರ್ಯಕರ್ತರು ರೈಲು ನಿಲ್ದಾಣದ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.