ಸಮಾಜಸೇವಕಿ ರುಕ್ಮಿಣಿಯವರ ೧೪ನೇ ವರ್ಷದ ಸವಿನೆನಪಿಗಾಗಿ ನಗರದ ಶೇಷಾದ್ರಿಪುರಂನ ಮಾತೃಶ್ರೀ ಮನೋವಿಕಾಸ ಕೇಂದ್ರದ
ಬುದ್ಧಿಮಾಂಧ್ಯ ಮಕ್ಕಳಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಉಪ ಪೊಲೀಸ್ ಆಯುಕ್ತ ಕೃಷ್ಣಕುಮಾರ್, ಕರ್ನಾಟಕ ರಾಜ್ಯ ಅಹಿಂದ ಹೋರಾಟ ಸಮಿತಿ ಅಧ್ಯಕ್ಷ ಮುತ್ತುರಾಜ್ ಮತ್ತಿತರರು ಭಾಗವಹಿಸಿದ್ದರು.