ನಗರದ ಅರಗ ಗ್ರಾಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಾಸುದೇವರೆಡ್ಡಿ ಪುಷ್ಪ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸುಮಾರು ೬೦೦ಕ್ಕೂ ಹೆಚ್ಚು ಮಂದಿ ನೇತ್ರದಾನಕ್ಕೆ ಸಹಿ ಹಾಕಿದರು. ಡಾ. ರಾಜ್‌ಕುಮಾರ್ ಸಂಘದ ಅಧ್ಯಕ್ಷ ಮುನಿಕೃಷ್ಣ, ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ ರೆಡ್ಡಿ, ಮತ್ತಿತರರು ಇದ್ದಾರೆ.