ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಅವರನ್ನು ಧಾರವಾಡ ಜಿಲ್ಲಾ ಇಂಟೆಕ್ ಅಧ್ಯಕ್ಷ ಬಂಗಾರೇಶ ಹಿರೇಮಠ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಪ್ರಸಾದ ಅಬ್ಬಯ್ಯ , ರಾಜಶೇಖರ ಮೆಣಸಿನಕಾಯಿ, ಸುರೇಶ್ ಸವಣೂರು, ಅನ್ವರ್ ಮುಧೋಳ, ಪ್ರಸನ್ನ ಮಿರಜಕರ್, ಪ್ರಕಾಶ ಬುರಬರೆ, ಪ್ರಕಾಶ್ ಶೆಟ್ಟಿ , ಅಪ್ಪಣ್ಣ ಮುಂತಾದವರು ಉಪಸ್ಥಿತರಿದ್ದರು.