ಹೂವಿನಹಡಗಲಿ ತಾಲೂಕಿನ ಹಿರೇಮಲ್ಲನಕೆರೆ ಗ್ರಾಮದ ಚನ್ನಬಸವ ವಿರಕ್ತಮಠದಲ್ಲಿ ಹಮ್ಮಿಕೊಂಡಿದ್ದ ಯುಗಪುರುಷ ಹಾನಗಲ್ಲ ಗುರುಕುಮಾರ ಶಿವಯೋಗಿಗಳ 153ನೇ ಜನ್ಮದಿನೋತ್ಸವ ಆಚರಿಸಲಾಯಿತು.