ನಗರದ ಪದ್ಮನಾಭ ನಗರದಲ್ಲಿ ಕಾಂಗ್ರೆಸ್ ಕಛೇರಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ಇಂದು ಉದ್ಘಾಟಿಸಿದರು. ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಕಾಂಗ್ರೆಸ್ ಮುಖಂಡರಾದ ಡಾ.ಗುರಪ್ಪ ನಾಯ್ಡು, ಜಿ.ಕೃಷ್ಣಪ್ಪ, ವಿಧಾನಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಮತ್ತಿತರರು ಇದ್ದಾರೆ.