ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಮತ್ತು ಬಿಬಿಎಂಪಿ ಚುನಾವಣೆ ಸಿದ್ಧತೆ ಕುರಿತಂತೆ ಕಾಂಗ್ರೆಸ್ ಭವನದಲ್ಲಿಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯಿತು. ಮುಖಂಡರಾದ ಜಿ. ಶೇಖರ್, ಜಿ. ಕೃಷ್ಣಪ್ಪ, ಮತ್ತಿತರರು ಭಾಗವಹಿಸಿದ್ದರು.