ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿಂದು ಚಿತ್ರದುರ್ಗದ ಮುರುಘಾಮಠದ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರು, ಸಿಎಂ ಯಡಿಯೂರಪ್ಪನವರನ್ನು ಸೌಹಾರ್ದಯುತವಾಗಿ ಭೇಟಿಮಾಡಿ ಚರ್ಚಿಸಿದರು.