ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ಕೇಂದ್ರ ಕಚೇರಿ ಎದುರು ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು.