ರಾಯಚೂರು. ತುಂಗಭದ್ರಾ ಎಡದಂಡೆ ನಾಲೆಯಲ್ಲಿ 1 ಲಕ್ಷ ಎಕರೆಗಿಂತ ಹೆಚ್ಚಿನ ರೀತಿಯಲ್ಲಿ ಅಕ್ರಮ ನೀರಾವರಿ ನಡೆದಿದ್ದು, ಸರ್ಕಾರ ದಾಖಲೆಗಳನ್ನು ಬಿಡುಗಡೆ ಮಾಡಿದೆಂದು ತುಂಗಭದ್ರಾ ಎಡದಂಡೆ ನಾಲೆ ರೈತರ ಹಿತ ರಕ್ಷಣಾ ಸಮಿತಿ ಮುಖಂಡರಾದ ರಾಘವೇಂದ್ರ ಕುಷ್ಟಗಿ ಅವರು ಹೇಳಿದರು.