ಉಬೂಟು ಮಹಿಳಾ ಉದ್ಯಮಿಗಳ ಸಂಘದ ಸಂಸ್ಥಾಪಕಿ, ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿತ್ತು. ಸಚಿವರಾದ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸಂಘದ ಕಾರ್ಯದರ್ಶಿ ಜ್ಯೋತಿ ಬಾಲಕೃಷ್ಣ, ರಾಜಲಕ್ಷ್ಮಿ, ಲತಾ ಗಿರೀಶ್ ಇದ್ದಾರೆ.