ಬೆಂಗಳೂರು ಟೆಕ್ ಸಮ್ಮಿಟ್‌ಗೆ ಚಾಲನೆ ನೀಡಲು ಆಗಮಿಸಿದ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.