ದ್ವಿತೀಯ ಪಿಯುಸಿ ಮಧ್ಯ ವಾರ್ಷಿಕ ಪರೀಕ್ಷೆಯಲ್ಲಿ ಬೋರ್ಡ್ ಪರೀಕ್ಷೆಯಾಗಿ ಹಠಾತ್ ಹೇರಿಕೆ ವಾಪಸ್ಸಾತಿಗೆ ಒತ್ತಾಯಿಸಿ ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕರು ಪ್ರತಿಭಟನೆ ನಡೆಸಿದರು.