ನಗರದ ಪುಲಿಕೇಶಿ ನಗರದ ದಿನ್ನೂರಿನ ಎಲ್‌ಬಿಎಸ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.