ಧಾರವಾಡದ ಬಾಳೆಕಾಯಿ ಓಣಿಯ ಶ್ರೀ ನಾಮದೇವ ಹರಿಮಂದಿರದಲ್ಲಿ ಗೌರಿ ಹುಣ್ಣಿಮೆ ನಿಮಿತ್ತ ಕಾತಿ9ಕೋತ್ಸವ ಜರುಗಿತು. ರುಕ್ಮಿಣಿ ಮಹಿಳಾ ಮಂಡಳಿಯ ಸದಸ್ಯರು ಹಾಗೂ ಸಮಾಜದ ಬಾಂಧವರು ಉಪಸ್ಥಿತರಿದ್ದರು.