ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಣ್ಣಿನ ಮನೆಗಳು ಶಿಥಿಲಗೊಳ್ಳುತ್ತಿದ್ದು, ಅವುಗಳಿಂದ ರಕ್ಷಣೆ ಪಡೆಯಲು ರೈತನೋರ್ವ ತಲೆಯ ಮೇಲೆ ಸುರಿಯುವ ಮಳೆಯಲ್ಲಿ ತಾಡಪತ್ರಿಯನ್ನು ತಲೆಮೇಲೆ ಹೊತ್ತುಕೊಂಡು ಸಾಗುತ್ತಿರುವ ದೃಶ್ಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಕಂಡು ಬಂದಿತು.