ರಾತ್ರಿ ಇಡೀ ಸುರಿದ ಭಾರಿ ಮಳೆಯಿಂದಾಗಿ ನಾಗವಾರ ಬಳಿಯ ಮಾನ್ಯತಾ ಟೆಕ್ ಪಾರ್ಕ್ ಸಂಪೂರ್ಣ ಜಲಾವೃತಗೊಂಡಿದ್ದು, ಕಚೇರಿಗೆ ತೆರಳಲು ಉದ್ಯೋಗಿಗಳು ಪರದಾಡುವಂತಾಗಿತ್ತು