ಕೋಲಾರ ಜಿಲ್ಲೆ ಚೌಡೇನಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ತರಕಾರಿ ಬೆಳೆ ಹಾನಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಪರಿಶೀಲಿಸಿದರು.