ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಛೇರಿಯಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ವಸತಿ ಸಚಿವ ವಿ. ಸೋಮಣ್ಣ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.