ಲೋಕೋಪಯೋಗಿ ಸಚಿವರಾದ ಸಿ.ಸಿ. ಪಾಟೀಲ ಅವರು ಗದಗ ಜಿಲ್ಲೆಯ ಹಾಲಕೆರೆಯಲ್ಲಿ ಡಾ. ಅಭಿನವ ಅನ್ನದಾನ ಮಹಾಸ್ವಾಮೀಜಿಗಳ ಅಂತ್ಯಸಂಸ್ಕಾರದ ವಿಧಿವಿಧಾನಗಳಲ್ಲಿ ಭಾಗವಹಿಸಿ ಗೌರವ ಸಲ್ಲಿಸಿದರು.