ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾವೇರಿಯ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರು ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.