ಕುಂಬಳಗೊಂಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎನ್.ನರಸಿಂಹ ಮೂರ್ತಿ ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ರವರನ್ನು ಅಭಿನಂದಿಸಲಾಯಿತು. ಗ್ರಾಮ ಮಾಜಿ ಅಧ್ಯಕ್ಷ ಚಿಕ್ಕರಾಜು, ತಾ.ಪಂ, ಮಾಜಿ ಅಧ್ಯಕ್ಷ ಕೃಷ್ಣಪ್ಪ, ಗ್ರಾ.ಪಂ. ಸದಸ್ಯರುಗಳಾದ ಗೋಪಾಲಕೃಷ್ಣ, ಅನೀಸ್, ಅಟೇಲ್ ದೇವರಾಜ್, ಧರ್ಮಯ್ಯ, ಇಲಿಯಾಸ್, ಪ್ರಕಾಶ್ ಮತ್ತಿತರರು ಇದ್ದಾರೆ.