ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಕಾನೂನು ಕಾಲೇಜಿನಲ್ಲಿ ಇಂದು ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದರವರು ಉದ್ಘಾಟಿಸಿದರು. ಕಾನೂನು ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಟಿ. ವೆಂಕಟೇಶ್ ನಾಯಕ್, ನಿರ್ದೇಶಕ ಕೆ. ದ್ವಾರಕನಾಥ್ ಬಾಬು, ಜಿಲ್ಲಾ ನ್ಯಾಯಾಧೀಶರಾದ ಎಚ್. ಶಶಿಧರ ಶೆಟ್ಟಿ, ಎಂ. ಪುರುಷೋತ್ತಮ, ಸಂಸ್ಥೆ ಉಪಾಧ್ಯಕ್ಷ ವಿಶ್ವನಾಥ ಹಿರೇಮಠ, ಪ್ರಾಂಶುಪಾಲ ಬಿ.ಪಿ. ಮಹೇಶ್, ಮತ್ತಿತರರು ಭಾಗವಹಿಸಿದ್ದರು.