ಸಂವಿಧಾನ ದಿನಾಚರಣೆ ಅಂಗವಾಗಿ ಧಾರವಾಡದಲ್ಲಿ ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ ಅವರು ಸಂವಿಧಾನದ ಪೀಠಿಕಾ ಭಾಗ ಬೋಧಿಸಿದರು. ಜಿಪಂ ಸಿಇಓ ಡಾ.ಬಿ.ಸುಶೀಲಾ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.