ಜೆ.ಪಿ ನಗರ ಪೊಲೀಸ್ ಠಾಣೆ ವತಿಯಿಂದ ಇಂದು ನಡೆದ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್, ಎಸಿಪಿ ಶ್ರೀನಿವಾಸ್ ಭಾಗವಹಿಸಿದ್ದರು.