ಕಲಬುರಗಿ:ನಗರದ ಶರಣಬಸವ ವಿಶ್ವವಿದ್ಯಾಲಯದ ಸಮಾವೇಶ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಇಂಜಿನಿಯರ್ ದಿನಚಾರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ,ಶರಣಬಸವ ವಿಶ್ವವಿದ್ಯಾಲಯದ ಕುಲಪತಿಯಾದ ಡಾ. ನಿರಂಜನ್ ವಿ.ನಿಷ್ಠಿ ಮಾತನಾಡಿದರು.