ಕೇರಳ ರಾಜ್ಯ ವಿಧಾನಸಭೆಯ ಮಾಜಿ ವಿರೋಧ ಪಕ್ಷದ ನಾಯಕ ರಮೇಶ್ ಚಿನ್ನಿತ್ತಾಲ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಮಾಡಿ ಚರ್ಚೆ ನಡೆಸಿದರು.