ಕಲಬುರಗಿ:ತಳವಾರ ಪರಿವಾರ ಎಸ್.ಟಿ ಹೋರಾಟ ಸಮಿತಿ ಹಮ್ಮಿಕೊಂಡಿರುವ 19ನೇ ದಿನದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಾಗೂ ಮೂರನೇ ದಿನದ ಸರತಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಕೇದಾರಲಿಂಗಯ್ಯ ಹಿರೇಮಠ ಮಾತನಾಡಿದರು.