ನಗರದ ಲಗ್ಗೆರೆಯಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ತೋಟಗಾರಿಕೆ ಮತ್ತು ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರನ್ನು ಸನ್ಮಾನಿಸಲಾಯಿತು. ಸಂಸದ ಎಸ್.ಮುನಿಸ್ವಾಮಿ, ಮಾಜಿ ಬಿಬಿಎಂಪಿ ಸದಸ್ಯ ಸಿದ್ದೇಗೌಡರು ಇದ್ದಾರೆ.