ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯಲ್ಲಿ ಬಾದಾಮಿ ಪಟ್ಟಣದ ಎಸ್.ಬಿ.ಎಂ.ಪದವಿ ಕಾಲೇಜಿನ ವಿದ್ಯಾರ್ಥಿ ಜೀವವಿಜ್ಞಾನ ವಿಭಾಗದಲ್ಲಿ ಕುಮಾರೇಶ ಕಾತರಕಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ಕರಾವಿಪ ವತಿಯಿಂದ ಸನ್ಮಾನಿಸಲಾಯಿತು.