ಶ್ರೀ ಗುರುರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್‌ನ ಠೇವಣಿದಾರರಿಗೆ ಹಣ ಹಿಂತಿರುಗಿಸುವಂತೆ ಒತ್ತಾಯಿಸಿ ನೂರಾರು ಮಂದಿ ಠೇವಣಿದಾರರು ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.