ಒಮಿಕ್ರಾನ್ ಹೊಸ ರೂಪಾಂತರಿ ತಳಿ ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ಅಂತರರಾಷ್ಟ್ರೀಯ ವಿಮನ ನಿಲ್ದಾಣದಲ್ಲಿ ಮಕ್ಕಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು.