ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ್ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸೌಹಾರ್ದಯುತ ಭೇಟಿ ಮಾಡಿ ಚರ್ಚಿಸಿದರು.