ಗಬ್ಬೂರು. ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಂಚಿನಾಳ ಗ್ರಾಮದಲ್ಲಿ ಕಳೆದ 3-4 ದಿನದಿಂದ ರಾತ್ರಿ- ಹಗಲು ಎನ್ನದೇ ಸುರಿಯಿತ್ತಿರುವ ಜಿಟಿಜಿಟಿ ಮಳೆಗೆ ಬಡವನ ಮನೆ ಕುಸಿದು ಲಕ್ಷಾಂತರ ರೂ. ನಷ್ಟವಾಗಿದೆ.