ಕೋವಿಡ್ ನಿಯಂತ್ರಣಕ್ಕೆ ಹಾಗೂ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಸರ್ಕಾರ ನಿಗಧಿ ಪಡಿಸಿದ್ದ ಹೆಚ್ಚುವರಿ ವೇತನ ಬಿಡುಗಡೆಗೆ ಒತ್ತಾಯಿಸಿ ವೈದ್ಯರು ಇಂದು ವಿಕ್ಟೋರಿಯಾ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು.