ಬೆಂಗಳೂರು ಕೃಷಿ ವಿವಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಸೇರಿ ವಿವಿಧ ಕಾರ್ಯಕ್ರಮಗಳನ್ನು ಗುರುತಿಸಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ನೀಡುವ ಪ್ರಶಸ್ತಿಯನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ನೀಡಿದರು. ಕೃಷಿ ವಿವಿ ಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್ ಪ್ರಶಸ್ತಿ ಸ್ವೀಕರಿಸಿದರು.