ಕೇಂದ್ರ ವಿಭಾಗದ ಪೊಲೀಸರು, ಆರೋಪಿಗಳಿಂದ ವಶಪಡಿಸಿಕೊಂಡಿರುವ ೨ ಕೋಟಿ ೫೬ ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಗಳನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್‌ರವರು ಪರಿಶೀಲಿಸಿದರು. ಪೊಲೀಸ್ ಅಧಿಕಾರಿಗಳನ್ನು ಚಿತ್ರದಲ್ಲಿ ಕಾಣಬಹುದು.