ಕೋರಮಂಗಲ ಪೊಲೀಸ್ ಠಾಣೆಯ ಪೊಲೀಸರು ಕಳ್ಳರಿಂದ ವಶಪಡಿಸಿಕೊಂಡಿರುವ ನಗದು ಹಾಗೂ ಚಿನ್ನಾಭರಣಗಳನ್ನು ಡಿಸಿಪಿ ಜೋಶಿ ಶ್ರೀನಾಥ್ ಮಹದೇವ್ ವೀಕ್ಷಿಸುತ್ತಿರುವುದು.