ಮೇಲ್ಮನೆಯ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಶರೀಫ್ ವಿರುದ್ಧ ಆಧಾರ ರಹಿತ ಹೇಳಿಕೆ ನೀಡಿರುವ ಸಚಿವ ಎಸ್.ಟಿ. ಸೋಮಶೇಖರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬೆಂಗಳೂರು ಕೇಂದ್ರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸಲ್ಮಾತಾಜ್ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತೆಯರು ಇಂದು ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.