Ravindra Kalakshretra Premises---

ಪ್ರಧಾನಿ ನರೇಂದ್ರಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪರಿಸರ ಜಾಗೃತಿಗಾಗಿ ಮಾಜಿ ವಿಧಾನ ಪರಿಷತ್ ಸದಸ್ಯೆ, ನಟಿ ತಾರಾ ಅನುರಾಧ ಅವರು ಗಿಡ ನೆಟ್ಟರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ತಾಯಿ ಮಡಿಲು ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷೆ ಮಂಜುಳಾ ವೆಂಕಟೇಶ್ ಮತ್ತಿತರರು ಇದ್ದಾರೆ.