ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಇಂದು ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ವೈದ್ಯಕೀಯ ವಲಯದಲ್ಲಿ ಕನ್ನಡ ಕಾರ್ಯಾಗಾರವನ್ನು ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಸಚ್ಚಿದಾನಂದ. ಎಸ್ ಅವರು ಉದ್ಘಾಟಿಸಿದರು. ಅಧ್ಯಕ್ಷ ಟಿ.ಎಸ್. ನಾಗಾಭರಣ ಮತ್ತಿತರರು ಇದ್ದಾರೆ.