ಅಣ್ಣಿಗೇರಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಲಯದ ಉದ್ಘಾಟನೆ ಜರುಗಿತು. ಧಾರವಾಡ ಜಿಲ್ಲಾ ಗ್ರಾಮೀಣ ಅಧ್ಯಕ್ಷರಾದ ಅನಿಲಕುಮಾರ ಪಾಟೀಲ, ಮಾಜಿ ಸಚಿವರಾದ ಕೆ,ಎನ್,ಗಡ್ಡಿ, ಧಾರವಾಡ ಜಿಲ್ಲಾ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರಾದ ಶಿವಾನಂದ ಕರಿಗಾರ, ಅಣ್ಣಿಗೇರಿ ಬ್ಲಾಕ್ ಕಾಂಗ್ರೆಸ್ಸ ಅಧ್ಯಕ್ಷರಾದ ಮಂಜುನಾಥ ಮಾಯಣ್ಣವರ, ಚಂಬಣ್ಣ ಹಾಳದೋಟರ, ಶಿವಣ್ಣ ಬಾಳೋಜಿ, ಬಸವರಾಜ ಕುಬಸದ,ದ್ಯಾಮಣ್ಣ ಕೋಗ್ಗಿ ಇನ್ನಿತರರು ಉಪಸ್ಥಿತರಿದ್ದರು.