ಮೇಕೆದಾಟು ಯೋಜನೆಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಸದಸ್ಯರು, ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.