ಮಾನ್ವಿ. ಪುರಸಭೆ ಮುಖ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಖಾಲಿ ಇರುವ ಮಾನ್ವಿ ಪುರಸಭೆ ಮುಖ್ಯಾಧಿಕಾರಿ ಹುದ್ದೆಗೆ ಈ ಹಿಂದೆ ಕಾರ್ಯನಿರ್ವಹಿಸಿದ ವಿಜಯಲಕ್ಷ್ಮಿ ಅವರು ಸಿಂಧನೂರು ನಗರಸಭೆಗೆ ವರ್ಗಾವಣೆಗೊಂಡ ಇವರು ಪುನಃ ಮಾನವಿ ಪುರಸಭೆ ಮುಖ್ಯಾಧಿಕಾರಿಯಾಗಿ ಮರಳಲಿ ಎಂಬುದು ಸಾರ್ವಜನಿಕರ ಕೂಗಾಗಿದೆ.