ಮಾನ್ವಿ.2019-20 ನೇ ಸಾಲಿನ ನಬಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 55 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಶಾಲೆ ಕಟ್ಟಡ ನಿರ್ಮಾಣ ಕಾಮಗಾರಿಗೆ‌ ಶಾಸಕ ರಾಜಾ ವೆಂಕಟಪ್ಪ ನಾಯಕ ಶಂಕುಸ್ಥಾಪನೆ ನೆರವೇರಿಸಿದರು.