ದಿ ಗ್ರೈನ್ ಮರ್ಚೆಂಟ್ಸ್ ಕೋ – ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ಅಧ್ಯಕ್ಷ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಇಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಸುಮಾರು ೧೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಬ್ಯಾಂಕ್‌ನ ಆಡಳಿತ ಮಂಡಳಿಯ ನಿರ್ದೇಶಕರು ಉಪಸ್ಥಿತರಿದ್ದರು.