ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ದೆಹಲಿಯ ಕಾನ್ಸ್ಟೂಟ್ಯೂಷನ್ ಕ್ಲಬ್‌ಗೆ ಭೇಟಿ ನೀಡಿ ಅಲ್ಲಿನ ಚಟುವಟಿಕೆ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.