ಅಲ್ಪ ಸಂಖ್ಯಾತರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)ದ ಸದಸ್ಯರು ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿದರು.