ಅಳ್ನಾವರದ ವೀರಭದ್ರೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಮಹಿಳೆಯರು ದೀಪದ ಹಣತೆ ಬೆಳಗಿದರು.